ಕನಕಪುರದ ನ್ಯಾಯ ದೇವತೆ ನಿಧನ..! by EDITOR NEWS WARRIORS ವಾಟ್ಸಾಪ್ ಚಾನೆಲ್ ಟೆಲಿಗ್ರಾಂ ಚಾನೆಲ್ ವಾಟ್ಸಾಪ್ ಗ್ರೂಪ್ ಕನಕಪುರದ ಪ್ರಧಾನ ಸಿವಿಲ್ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀಮತಿ ರಾಧಾ ಅವರು ನಿಧನರಾಗಿದ್ದಾರೆ. ನ್ಯಾಯ, ನಿಷ್ಠೆ ಮತ್ತು ಸೇವಾ ಮನೋಭಾವದಿಂದ ಅವರು ಸಮಾಜಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯ. ಅವರ ಅಗಲಿಕೆ ನ್ಯಾಯಾಂಗ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. Share FacebookTwitterPinterestWhatsappTelegramEmail