Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ರಾಜ್ಯ

ಕರ್ನಾಟಕ “”ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ”””ದಿಂದ ಅರ್ಜಿ ಆಹ್ವಾನ..!!! ವಿವಿಧ ಯೋಜನೆಗಳನ್ನು ಬಳಸಿಕೊಳ್ಳಲು ಆಸಕ್ತರು ಸಂಪರ್ಕಿಸಬಹುದು..!!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 42 ವೀಕ್ಷಣೆಗಳು



ಶಿವಮೊಗ್ಗ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-3ಎ ಕ್ರಮ ಸಂಖ್ಯೆ 1 (ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(Gouda)/ಗೌಡ(Gowda) ಹಳ್ಳಿಕಾರ್, ಕುಂಚಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮಧಾರಿತಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಒಕ್ಕಲಿಗ ಸಮುದಾಯದವರು ಅರ್ಜಿ ಸಲ್ಲಿಸಬಹುದು.


ಸ್ವಯಂ ಉದ್ಯೋಗ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನ ಕೈಗೊಳ್ಳಲು ಸಹಾಯಧನ ಯೋಜನೆ, ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯಗಳಾದ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ಕೊಳವೆಬಾವಿ, ಸಾಮೂಹಿಕ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದ್ದು ಅರ್ಜಿಯನ್ನು ನಿಗಮದ ವೆಬ್‍ಸೈಟ್ https://kvcdc.karnataka.gov.in ಇಲ್ಲಿ ಡೌನ್‍ಲೋಡ್ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಆಗಸ್ಟ್ 18 ಕಡೆಯ ದಿನವಾಗಿದೆ:


ಒಕ್ಕಲಿಗ ಸಮುದಾಯದ ಯುವಜನತೆಯ ಕೌಶಲ್ಯ ಅಭಿವೃದ್ದಿಪಡಿಸಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಟಿ, ಜಿಟಿಟಿಸಿ, ಕೆಜಿಟಿಟಿಐ ರಲ್ಲಿ ಅಲ್ಪಾವಧಿ ಕೋರ್ಸ್‍ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಆನ್‍ಲೈನ್‍ನಲ್ಲಿ ಕೌಶಲ್ಯ ಕರ್ನಾಟಕ ತಂತ್ರಾಂಶ https://www.kaushhl.kar.com ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಈ ಕುರಿತು ಪೂರಕ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ಸೌಲಭ್ಯ ನಿಗಮದ ಅಧಿಕೃತ ಜಾಲತಾಣದಲ್ಲಿ ಲಭ್ಯವಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305…..

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

83 thoughts

  1. кашпо садовое напольное купить kashpo-napolnoe-rnd.ru – kashpo-napolnoe-rnd.ru .

  2. Hello newswarriors.in,

    I visited your website online and discovered that it was not showing up in any search results for the majority of keywords related to your company on Google, Yahoo, or Bing.

    Do you want more targeted visitors on your website?

    We can place your website on Google’s 1st Page. yahoo, AOL, Bing. Etc.

    If interested, kindly provide me your name, phone number, and email.

    Well wishes,
    Nishant Sharma | Digital Marketing Manager

    Note: – If you’re not Interested in our Services, send us “opt-out”

  3. Howdy from SeoBests,

    Increase your website’s SEO standings, expand your search appearance and build powerful backlinks!
    Access the top SEO services all on one platform – SeoBests.com

    Don’t miss current SEO sales:
    50% OFF Monthly SEO Services + Get 5000 Backlinks FOR FREE:

    https://SeoBests.com/50BONUS

    Browse through many SEO services, 100+ offers online, and premium specialists.

    SeoBests.com – your trusted SEO backlinks provider.

  4. **mitolyn official**

    Mitolyn is a carefully developed, plant-based formula created to help support metabolic efficiency and encourage healthy, lasting weight management.

Leave a comment