Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ರಾಜ್ಯ

ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಹುಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಸಮರ್ಪಕವಾಗಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹ!!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 7 ವೀಕ್ಷಣೆಗಳು
21 /01 2021 ರಾತ್ರಿ 10:30 ಕ್ಕೆ ಶಿವಮೊಗ್ಗದಲ್ಲಿ ನಡೆದ ಹುಣಸೋಡು ಸ್ಫೋಟ ಪ್ರಕರಣದಲ್ಲಿ ಹಲವು ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಆದರೆ ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ದೊರಕಿಲ್ಲ ಕೆಲವರಿಗೆ ಪರಿಹಾರ ದೊರಕಿದ್ದರೆ ಕೆಲವರಿಗೆ ಪರಿಹಾರ ದೊರಕಿಲ್ಲ. ಈಗಲೂ ಆ ಸ್ಫೋಟದ ತೀವ್ರತೆಯಿಂದ ಹಲವು ಜನರು ಬಳಲುತ್ತಿದ್ದಾರೆ. ಆ ಸ್ಪೋಟದಿಂದ ಕಳೆದುಕೊಂಡ ಮನೆಗಳು, ಆದ ಹಾನಿಗೆ ಸಂಬಂಧಿಸಿದಂತೆ ಸೂಕ್ತ ಪರಿಹಾರವನ್ನು ದೊರಕಿಸಿಕೊಡುವಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ವಿಫಲವಾಗಿದ್ದಾರೆ. ಎಂದು ಆಗ್ರಹಿಸಿ ಇಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಅಂತಹ ವ್ಯಕ್ತಿಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಗೋ ರಮೇಶ್ ಗೌಡ ನೇತೃತ್ವದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಅಧಿಕಾರಿಗಳಿಗೆ ಮನವಿ ಪತ್ರ ನೀಡಲಾಗಿದೆ….
ಈ ಸಂದರ್ಭದಲ್ಲಿ ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷರಾದಅ ಗೋ ರಮೇಶ್ ಗೌಡ, ಸಂತೋಷ್, ಶ್ರೀಮತಿ ನಯನ, ಹಾಗೂ ಸಂತ್ರಸ್ತರಾದ ಅಂಬಿಕಾ, ಈಶ್ವರಿ, ಕುಮಾರ್, ಪಾಪಮ್ಮ, ಜಯಮ್ಮ, ಭಾಸ್ಕರ್, ಮುಂತಾದವರು ಉಪಸ್ಥಿತರಿದ್ದರು…

ವರದಿ.. ರಘುರಾಜ್ ಹೆಚ್, ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305…

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment