Tuesday, 17 November 2026 — NEWS WARRIORS
BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ರಾಜ್ಯ

ಮಸೀದಿಗಳಿಗೆ ‘ವಕ್ಫ್ ಬೋರ್ಡ್’ ಇದೆ, ಆದರೆ ದೇವಸ್ಥಾನಗಳಿಗೆ ‘ಹಿಂದೂ ಬೋರ್ಡ್’ ಏಕಿಲ್ಲ ? – ನ್ಯಾಯವಾದಿ ವಿಷ್ಣು ಜೈನ್, ಸರ್ವೋಚ್ಚ ನ್ಯಾಯಾಲಯ..!!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 8 ವೀಕ್ಷಣೆಗಳು

ದೇವಸ್ಥಾನಗಳ ನಿರ್ವಹಣೆ ಸರಿಯಾಗಿಲ್ಲ ಎಂಬ ಕಾರಣ ನೀಡಿ ಸರಕಾರ ದೊಡ್ಡ ದೇವಸ್ಥಾನಗಳನ್ನು ಸ್ವಾಧೀನಪಡಿಸಿಕೊಂಡಿದೆ. ಹೇಗೆ ಮಸೀದಿ-ಮದರಸಾಗಳ ರಕ್ಷಣೆಗಾಗಿ ಸರಕಾರ ‘ವಕ್ಫ್ ಬೋರ್ಡ್’ ಸ್ಥಾಪಿಸಿದೆಯೋ ಅದೇ ರೀತಿ ದೇವಸ್ಥಾನಗಳ ರಕ್ಷಣೆ ಮತ್ತು ನಿರ್ವಹಣೆಗಾಗಿ ದೇವಸ್ಥಾನಗಳನ್ನು ಸರಕಾರ ಸ್ವಾಧೀನಪಡಿಸಿಕೊಳ್ಳುವ ಬದಲು ‘ಹಿಂದೂ ಬೋರ್ಡ್’ ಅನ್ನು ಸ್ಥಾಪಿಸಿ ಅದರ ಬಳಿ ದೇವಸ್ಥಾನಗಳನ್ನು ಏಕೆ ನೀಡುವುದಿಲ್ಲ ? ಈ ಬೋರ್ಡ್‌ನಲ್ಲಿ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಶಂಕರಾಚಾರ್ಯರು, ಮಹಾಮಂಡಲೇಶ್ವರ ಮಠಾಧಿಪತಿ ಮೊದಲಾದ ಅಧಿಕಾರಿ ವ್ಯಕ್ತಿಗಳಿಗೆ ಸ್ಥಾನ ನೀಡಿ ಅವರಿಗೆ ‘ಪಬ್ಲಿಕ್ ಸರ್ವೆಂಟ್’ನ ಸ್ಥಾನಮಾನ ನೀಡಬೇಕು ಎಂದು ಕಾಶಿಯಲ್ಲಿ ‘ಜ್ಞಾನವಾಪಿ’ಗಾಗಿ ಹೋರಾಟ ನಡೆಸುತ್ತಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ವಿಷ್ಣು ಶಂಕರ್ ಜೈನ್ ಇವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ . ರಮೇಶ ಶಿಂದೆ ಇವರೂ ಉಪಸ್ಥಿತರಿದ್ದರು. ಜಳಗಾಂವ್‌ನಲ್ಲಿ ನಡೆದ ರಾಜ್ಯ ಮಟ್ಟದ ‘ಮಹಾರಾಷ್ಟ್ರ ಮಂದಿರ-ನ್ಯಾಸ್ ಪರಿಷದ್’ ನಿಮಿತ್ತ ಸುದ್ದಿಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಸರಕಾರಿ ಕೈಗಾರಿಕೆಗಳ ಖಾಸಗೀಕರಣ, ಆದರೆ ಹಿಂದೂ ದೇವಾಲಯಗಳ ಸರಕಾರಿಕರಣ ಏಕೆ ? – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸನಾತನ ಧರ್ಮದ ವಿರುದ್ಧ ಹಿಂದಿನಿಂದ ನಡೆದು ಬರುತ್ತಿರುವ ಆಘಾತಗಳ ಸರಣಿ ಇಂದಿಗೂ ಮುಂದುವರೆದಿದೆ. ದೇವಸ್ಥಾನಗಳು ಕೇವಲ ದೇವಸ್ಥಾನಗಳಾಗಿರದೇ, ಅವು ಶಾಲೆ, ನ್ಯಾಯಾಲಯ ಮತ್ತು ಆಸ್ಪತ್ರೆಯೂ ಆಗಿದೆ. ಹಿಂದಿನ ಕಾಲದಲ್ಲಿ ದೇವಸ್ಥಾನಗಳ ಮೂಲಕ ವಿಶ್ವವಿದ್ಯಾಲಯಗಳನ್ನು ನಡೆಸಲಾಗುತ್ತಿತ್ತು. ಈ ಮೂಲಕ ಹಿಂದೂಗಳಿಗೆ ಶಿಕ್ಷಣವನ್ನು ನೀಡಲಾಯಿತು. ಮೊಘಲ್ ಆಕ್ರಮಣಕಾರರು ದೇವಾಲಯಗಳ ಸಂಪತ್ತನ್ನು ನಾಶಪಡಿಸಿ ಲೂಟಿ ಮಾಡಿದರು ಮತ್ತು ದೇವಾಲಯಗಳು ಶ್ರೀಮಂತವಾಗಿ ಉಳಿದರೆ ಜ್ಞಾನದ ಸಂಪತ್ತು ಅಲ್ಲಿ ಮುಂದುವರಿಯುತ್ತದೆ ಮತ್ತು ಮಿಷನರಿಗಳ ಕಾನ್ವೆಂಟ್ ಶಾಲೆಗಳು ನಡೆಯುವುದಿಲ್ಲ. ಹಿಂದೂಗಳನ್ನು ಮತಾಂತರಿಸಲು ಸಾಧ್ಯವಾಗುವುದಿಲ್ಲ, ಎಂಬ ಉದ್ದೇಶದಿಂದ ಬ್ರಿಟಿಷರು ದೇವಸ್ಥಾನಗಳ ಹಣದ ಮೇಲೆ ಹಿಡಿತ ಸಾಧಿಸಲು ದೇವಸ್ಥಾನಗಳನ್ನು ಸರಕಾರೀಕರಣಗೊಳಿಸಲು ಪ್ರಾರಂಭಿಸಿದರು. 1947ರಲ್ಲಿ ಭಾರತ ಸ್ವತಂತ್ರವಾಯಿತು; ಆದರೆ ದೇವಸ್ಥಾನಗಳು ಎಂದಿಗೂ ಸ್ವತಂತ್ರವಾಗಲೇ ಇಲ್ಲ. ಇಂದು ‘ಸೆಕ್ಯುಲರ್’ ಸರಕಾರ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ 4 ಲಕ್ಷ ದೇವಾಲಯಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಒಂದೆಡೆ ಸರಕಾರಿ ಕೈಗಾರಿಕೆಗಳು ಖಾಸಗೀಕರಣವಾಗುತ್ತಿದ್ದರೆ, ಹಿಂದೂ ದೇವಾಲಯಗಳ ಸರಕಾರಿಕರಣ ಏಕೆ ? ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ . ರಮೇಶ ಶಿಂದೆ ಇವರು ಪ್ರಶ್ನಿಸಿದರು.

ರಘುರಾಜ್ ಹೆಚ್.ಕೆ..9449553305…

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

One thought

  1. **mitolyn reviews**

    Mitolyn is a carefully developed, plant-based formula created to help support metabolic efficiency and encourage healthy, lasting weight management.

Leave a comment