Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ದಾವಣಗೆರೆ

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು

ದಾವಣಗೆರೆ : ಜಿಲ್ಲೆಯ ಹೊನ್ನಾಳಿ  ತಾಲೂಕಿನ ಹರಿಹರ ಹೊನ್ನಾಳಿ ಮುಖ್ಯ ಸೇತುವೆಯ ಕೆಳಗೆ  ಮರಳು ತುಂಬಲು ದೋಣಿಯಲ್ಲಿ ತೆರಳುತ್ತಿದ್ದ ಇಬ್ಬರು ಹುಡುಗರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ದೋಣಿಯಲ್ಲಿ ಮುಳುಗಿದ ಯುವಕರನ್ನು ಮುಕ್ತಿಯಾರ್ ಮತ್ತು ತಿಪ್ಪೇಶ್ ಎಂದು ಗುರುತಿಸಲಾಗಿದೆ.

 

ಇಂದು ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದ್ದು ಯುವಕರ ಶವ ಇನ್ನೂ ಪತ್ತೆಯಾಗಿಲ್ಲ .

 

ಮರಳು ಮಾಫಿಯಾ ಯತೇಚ್ಛವಾಗಿ ನಡೆಯುತ್ತಿದ್ದು  ಇದನ್ನು ತಡೆಯಬೇಕಾದ ಅಧಿಕಾರಿಗಳು ಕೈ ಬಾಯಿ, ಜೇಬು ತುಂಬಿಸಿಕೊಂಡು ಸುಮ್ಮನಿರುವುದರಿಂದ ಹಾಗೂ ತಡೆಯಲು ಪ್ರಯತ್ನ ಪಟ್ಟ ಅಧಿಕಾರಿಗಳಿಗೆ  ರಾಜಕಾರಣಿಗಳು ಒತ್ತಡ ತರುವುದರಿಂದ ಈ ತರಹದ ಘಟನೆಗಳು ಹೆಚ್ಚಾಗಿವೆ ಇದಕ್ಕೆ ಮುಕ್ತಿ ಹಾಡಬೇಕಾಗಿದೆ.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.