Tuesday, 17 November 2026 — NEWS WARRIORS
BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ರಾಜ್ಯ

60 ವರ್ಷದಿಂದ ಒಂದೇ ಕುಟುಂಬಕ್ಕೆ ಮತ ಹಾಕಿ ಬೇಸತ್ತ ಸೊರಬ ವಿಧಾನಸಭಾ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ – ಬಾಸೂರು ಚಂದ್ರೇಗೌಡ್ರು ಹೇಳಿಕೆ..!!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 13 ವೀಕ್ಷಣೆಗಳು

ಜೆಡಿಎಸ್ ಪಕ್ಷ ಮಧು ಬಂಗಾರಪ್ಪ ರವರಿಗೆ ಅನೇಕ ಸವಲತ್ತು ನೀಡಿದರೂ ಜೆಡಿಎಸ್ ತೊರೆದು ಅನ್ಯಾಯವೆಸಗಿದ್ದಾರೆ – ಕುಗ್ವೆ ಮನೋಹರ ಮಧು ಬಂಗಾರಪ್ಪ ವಿರುದ್ಧ ಟೀಕೆ

ತಾಳಗುಪ್ಪ:- ಸೊರಬ ವಿಧಾನಸಭಾ ಕ್ಷೇತ್ರ ತಾಳಗುಪ್ಪ ಹೋಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯು ಈ ದಿನ 31.07.2022ರಂದು ತಾಳಗುಪ್ಪದ ಶ್ರೀ ಕದಂಬೇಶ್ವರ ದೇವಾಲಯದ ಆವರಣದಲ್ಲಿ ತಾಳಗುಪ್ಪ ಹೋಬಳಿ, ಮರ್ತೂರ್ ಪಂಚಾಯತಿಯ ಘಟಕ ಅಧ್ಯಕ್ಷರಾದ ಸದಸ್ಯರ ಆಯ್ಕೆ ಪ್ರಕ್ರಿಯೆಯನ್ನು ನಿರ್ವಹಿಸಲಾಯಿತು. ಈ ಸಭೆಯಲ್ಲಿ ತಾಳಗುಪ್ಪ ಹೋಬಳಿ ಅಧ್ಯಕ್ಷರಾದ ರಾಮ ಮನೋಹರ ಕುಗ್ವೆ ಇವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆಗೆ ಇದರ ಸಭಾ ಕ್ಷೇತ್ರದ ಸೊರಬ ತಾಲ್ಲೂಕು ಅಧ್ಯಕ್ಷರಾದ ಶ್ರೀಯುತ ಕಾಸರಗುಪ್ಪೆ ಅಜ್ಜಪ್ಪನವರು , ಸೊರಬ ಅಧ್ಯಕ್ಷರಾದ ಶಿವಪ್ಪ ವಕೀಲರು ಹಾಗೂ ಜೆಡಿಎಸ್ ಎಮ್ಎಲ್ಎ ನಿಯೋಜಿತ ಅಭ್ಯರ್ಥಿ ಶ್ರೀಯುತ ಬಾಸೂರು ಚಂದ್ರೇಗೌಡರು ಸೊರಬ ತಾಲ್ಲೂಕು ಉಪಾಧ್ಯಕ್ಷರಾದ ಮಂಜಿನಕಾನು ಹನುಮಂತಪ್ಪನವರು, ತಾಳಗುಪ್ಪ ಹೋಬಳಿಯ ಗೌರವಾಧ್ಯಕ್ಷರಾದ ಶ್ರೀಯುತ ಲಿಂಗರಾಜ್ ಯಾದವ್ ಅವರು ಹೋಬಳಿಯ ಜೆಡಿಎಸ್ ನ ಎಲ್ಲ ಮುಖಂಡರು ಉಪಸ್ಥಿತರಿದ್ದರು.

ಓಂಕಾರ್ ಎಸ್ ವಿ ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

4 thoughts

  1. Cialis online – Beställ Cialis online utan besvär. Diskret leverans, enkel betalning och garanterad produktkvalitet gör onlineköp smidigt och tryggt. Få kraftfull effekt när du behöver det som mest.

  2. В этом обзорном материале представлены увлекательные детали, которые находят отражение в различных аспектах жизни. Мы исследуем непонятные и интересные моменты, позволяя читателю увидеть картину целиком. Погрузитесь в мир знаний и удивительных открытий!
    Получить дополнительную информацию – https://quick-vyvod-iz-zapoya-1.ru/

  3. Mình dã t?ng th? nhi?u d?ch v? massage ? nhi?u noi, nhung MASSAGE HK G?N ÐÂY d? l?i ?n tu?ng d?c bi?t. Khi bu?c vào, c?m giác sang tr?ng và tinh t? c?a không gian dã khi?n mình thu giãn ngay l?p t?c. Nhân viên nhi?t tình, thân thi?n và k? thu?t massage r?t chuyên nghi?p, d?c bi?t là các li?u trình phong cách Trung Hoa. T?ng chi ti?t nh? t? mùi huong, ánh sáng, d?n ch?t lu?ng giu?ng massage d?u khi?n tr?i nghi?m tr? nên hoàn h?o. Sau khi k?t thúc bu?i massage, mình c?m th?y co th? thu giãn sâu, tinh th?n nh? nhõm, ch?c ch?n s? quay l?i nhi?u l?n n?a!

Leave a comment