Home ತೀರ್ಥಹಳ್ಳಿವ್ಯಾಪಕ ಮಳೆ ಹಿನ್ನಲೆ ನಾಳೆ ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ವ್ಯಾಪಕ ಮಳೆ ಹಿನ್ನಲೆ ನಾಳೆ ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

by EDITOR NEWS WARRIORS
0 comments

ತೀರ್ಥಹಳ್ಳಿ  : ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 18.08.2025 ರ ಸೋಮವಾರ ರಜೆ ಘೋಷಿಸಿದೆ.

ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಆದೇಶಿಸಿದ್ದಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!