76

ಶಿವಮೊಗ್ಗ: ನಿರಂತರ ಮಳೆಯ ಹಿನ್ನೆಲೆಯಲ್ಲಿ ನಾಳೆ ಅಂದರೆ ಸೋಮವಾರ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಗುರುದತ್ ಹೆಗಡೆ ಆದೇಶಿಸಿದ್ದಾರೆ.