ರಾಜ್ಯ Big news: ಕಾಡಾನೆ ತುಳಿತ ಇಬ್ಬರು ಬಲಿ..! ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor) October 31, 2025 09:58 AM 1 ನಿಮಿಷ ಓದು 20 ವೀಕ್ಷಣೆಗಳು ಶೇರ್ ಶೃಂಗೇರಿ : ತಾಲೂಕಿನ ಕೆರೆಕಟ್ಟೆ ಯಲ್ಲಿ ಆನೆ ತುಳಿದು ಇಬ್ಬರ ದುರ್ಮರಣ ಹೊಂದಿದ್ದು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಮತ್ತು ಉಮೇಶ್ ಎಂದು ತಿಳಿದು ಬಂದಿದೆ. ಶೃಂಗೇರಿಯ ಕೆರೆಕಟ್ಟೆಯಲ್ಲಿ ಕಾಡಾನೆಯ ಭೀಕರ ದಾಳಿಗೆ ಇಂದು ಮುಂಜಾನೆ ಉಮೇಶ್ ಮತ್ತು ಹರೀಶ್ ಎಂಬ ಇಬ್ಬರು ರೈತರು ದುರ್ಮರಣ ಹೊಂದಿದ್ದಾರೆ. ಒಂದೇ ಸ್ಥಳದಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸ್ಥಳೀಯರು, ರೈತ ಸಮಿತಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ. 👑 JOIN OUR COMMUNITY ✈️ Get Latest Updates, News, Offers & More WhatsApp Group Telegram Channel Facebook Group Facebook Page Instagram |Share ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು EDITOR NEWS WARRIORS EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ. ಇನ್ನಷ್ಟು ಲೇಖಕರ ಬಗ್ಗೆ ತಿಳಿಯಿರಿ Related Articles ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್ಗೆ ಕಾಂಗ್ರೆಸ್ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! Post navigation Previous ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಅರೆಸ್ಟ್..!Next ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಸಾವು..!
ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್ಗೆ ಕಾಂಗ್ರೆಸ್ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?!
ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ!
ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..!