194
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣಾದಲ್ಲಿ ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ ಹಾಕಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದ್ದು ಎಪ್ ಐ ಆರ್ ದಾಖಲಾಗಿದೆ.
ಏನಿದು ಪ್ರಕರಣ :
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ‘ನಿಮ್ಹಾನ್ಸ್’ ರೀತಿಯ ಸಂಸ್ಥೆ ಸ್ಥಾಪಿಸಲು ವರುಣಾ ಹೋಬಳಿಯ ಗುಡಮಾದನಹಳ್ಳಿ ಗ್ರಾಮದ ಸರ್ವೆ ನಂ. 8, 60 ಮತ್ತು 68 ರಲ್ಲಿ ಒಟ್ಟು 20 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಹಸ್ತಾಂತರಿಸಬೇಕಿತ್ತು ಇದರ ಸಲುವಾಗಿ ಡಿಸೆಂಬರ್ 31, 2025 ರಂದು ಬೆಳಿಗ್ಗೆ 11:10ಕ್ಕೆ ಗ್ರಾಮ ಆಡಳಿತಾಧಿಕಾರಿ ಭವ್ಯ .ಜಿ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದಾಗ ಈ ಘಟನೆ ಸಂಭವಿಸಿದೆ.
ಎಫ್ ಐ ಆರ್ ನಲ್ಲಿ ಏನಿದೆ..?!

Oplus_16908288

