Home ತೀರ್ಥಹಳ್ಳಿಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಮಹತ್ವದ ಮುನ್ನಡೆ ಸಂಸದ ಬಿ ವೈ ರಾಘವೇಂದ್ರ..!

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಮಹತ್ವದ ಮುನ್ನಡೆ ಸಂಸದ ಬಿ ವೈ ರಾಘವೇಂದ್ರ..!

by EDITOR NEWS WARRIORS

 

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ (ಕಿ.ಮೀ. 30.75 ರಿಂದ 51.60) ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರವು ₹2.33 ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ. ವಿಶೇಷವಾಗಿ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನ, ಭೂ-ತಾಂತ್ರಿಕ ಪರಿಶೀಲನೆಗಳು ಮತ್ತು ತಜ್ಞರ ನೇಮಕಾತಿ ಒಳಗೊಂಡಿರುವುದು ಈ ಘೋಷಣೆಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.

ದಶಕಗಳಿಂದ ಜನರು ಎದುರಿಸುತ್ತಿದ್ದ ಅಪಾಯಕರ ಪ್ರಯಾಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ದಿಕ್ಕಿನಲ್ಲಿ ಇದು ಮೊದಲ ನಿರ್ಣಾಯಕ ಹೆಜ್ಜೆ. ಈ ಯೋಜನೆ ಮಲೆನಾಡು–ಕರಾವಳಿ ಜಿಲ್ಲೆಗಳ ಸಂಪರ್ಕ ಸುಧಾರಿಸಿ, ಸುರಕ್ಷತೆ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸ್ಥಳೀಯ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ.

 

ಈ ಮಹತ್ವದ ನಿರ್ಧಾರಕ್ಕೆ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಜೀ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು.
‌ಬಿ ವೈ ರಾಘವೇಂದ್ರ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ…

 

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!