211
ಬೆಂಗಳೂರು: ನಗರ ಪೊಲೀಸ್ ನ ಈಶಾನ್ಯ ವಿಭಾಗದ ಯಲಹಂಕ ಪೊಲೀಸ್ ಠಾಣೆಯ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ರಾತ್ರಿ ವೇಳೆ ಮನೆಗಳ ಬಾಗಿಲುಗಳನ್ನು ಮೀಟಿ ಮನೆಗಳಲ್ಲಿ ಪ್ರವೇಶಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಅಂತರರಾಜ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಸುಮಾರು ₹3,00,00,000/- ರೂ. ಮೌಲ್ಯದ ಡೈಮಂಡ್&ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
