Home ರೈಲ್ವೆ ಇಲಾಖೆ ಶಿವಮೊಗ್ಗRailway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?!

Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?!

by EDITOR NEWS WARRIORS
0 comments
ಶಿವಮೊಗ್ಗ  ಕುಂಸಿ ರೈಲ್ವೆ ನಿಲ್ದಾಣದ ಮಧ್ಯೆ ಸುಮಾರು 25 ವರ್ಷ ವಯಸ್ಸಿನ ಮಹಿಳೆ ರೈಲ್ವೆ ಹಳಿಗಳ ಮಧ್ಯೆ  ಶವವಾಗಿ ಪತ್ತೆಯಾಗಿದ್ದು ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಏನಿದು ಘಟನೆ : ತಾಳಗುಪ್ಪ ಮೈಸೂರ್ ‌ ಹೋಗುವ 16205‌ ನಂಬರಿನ ‌ ರೈಲ್ವೆ ಗಾಡಿಗೆ ಸುಮಾರು 4. 45ರ ಸಮಯದಲ್ಲಿ  ಮಹಿಳೆ ಒಬ್ಬಳು ಏಕಾಏಕಿ  ಹಳಿಗಳಿಗೆ ಅಡ್ಡಲಾಗಿ ಬಂದಾಗ ಈ ದುರ್ಘಟನೆ ಸಂಭವಿಸಿದೆ . ನೀಲಿ ಜೀನ್ಸ್ ಪ್ಯಾಂಟ್, ಕೆಂಪು ಟಿ-ಶರ್ಟ್ ಧರಿಸಿದ್ದ  ಈ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು. ಆತ್ಮಹತ್ಯೆಗೆ ಕಾರಣ ಏನು..?! ಈಕೆ ಯಾರು..? ಎನ್ನುವುದು ರೈಲ್ವೆ ಪೊಲೀಸರ ತನಿಖೆಯಿಂದ ಹೊರ ಬರಬೇಕಾಗಿದೆ.
ರಘುರಾಜ್ ಹೆಚ್‌ ಕೆ..9449553305…

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!