Home ಪೊಲೀಸ್ ಇಲಾಖೆShivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..!

Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..!

by EDITOR NEWS WARRIORS
ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಂಜುನಾಥ್ ಎ ಆಲಿಯಾಸ್ ನೇಪಾಳಿ ಮಂಜ  ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ‌ ಈತನ ಮೇಲೆ ಹಲವು ವಾರೆಂಟ್ ಗಳು ಇದ್ದವು ‌ ನ್ಯಾಯಾಲಯ ಕ್ಕೆ  ಹಾಜರಾಗದೆ  ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಇದೀಗ ಪೊಲೀಸರು ಸೆರೆ ಹಿಡಿದಿದ್ದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಮಂಜುನಾಥ @ನೇಪಾಳಿ ಮಂಜನ ವಿರುದ್ಧ ಇರುವ‌ ಪ್ರಕರಣಗಳು:
1) ಗುನ್ನೆ ನಂ: 343/2018 ಕಲಂ 143,147, 148, 341, 323, 304, 326, 307 ಸಹಿತ 149 ಐ.ಪಿ.ಸಿ
2) ಗುನ್ನೆ ನಂ: 133/2012 92(ಸಿ) ಕೆ.ಪಿ.ಆಕ್ಟ್.
3) ಗುನ್ನೆ ನಂ: 04/2013 ಕಲಂ 399, 402 ಐ.ಪಿ.ಸಿ.
4) ಗುನ್ನೆ ನಂ: 343/2018 ಕಲಂ 143, 147, 348, 323, 504, 342, 307, ಸಹಿತ 149 ಐ.ಪಿ.ಸಿ
5) ಜಯನಗರ ಪೊಲೀಸ್ ಠಾಣೆ ಗುನ್ನೆ ನಂ: 128/2023 ಕಲಂ 307, 323, 504, 506 ಸಹಿತ 34 ಐ.ಪಿ.ಸಿ
6). ಜಯನಗರ ಪೊಲೀಸ್ ಠಾಣೆ ಗುನ್ನೆ ನಂ: 226/2025 ಕಲಂ 64(2)(ಎಂ) 109, 351(3) 352, 238 ಬಿ,ಎನ್.ಎಸ್ -2023.
ಪೊಲೀಸರ ಬಲೆಗೆ ಬಿದ್ದ ನೇಪಾಳಿ ಮಂಜ: 
ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರಿಸಿಕೂಂಡು ಓಡಾಡುತ್ತಿದ್ದ  ಬೆಂಗಳೂರಿನಲ್ಲಿ ಪೇಂಟಿಂಗ್ ವೃತ್ತಿಯನ್ನು ಮಾಡುತ್ತಿದ್ದ  ಈತನ ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿ ಐ ಸತ್ಯನಾರಾಯಣ ಮಾರ್ಗದರ್ಶನದಲ್ಲಿ ಪಿಎಸ್ಐ ಅಂಬಿಗೇರ್ ಎಂಎನ್ ರವರ ನೇತೃತ್ವದಲ್ಲಿ ವಾರಂಟ್ ಸಿಬ್ಬಂದಿಗಳಾದ ಗೋವರ್ಧನ್ ರವೀಂದ್ರಪ್ರಸಾದ್ ದಿನಾಂಕ 13.04.2025 ರಂದು ಖಚಿತ ಮಾಹಿತಿಯ ಮೇರೆಗೆ ಈತನನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!