News Warriors Kannada News Portal Shimoga : Local News
← All videos
🎲 Random video

Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು…! ಎಲ್ಲೆಲ್ಲಿ ನಡೆಯುತ್ತಿದೆ ದಾಳಿ..?!

 ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಭಾಗಗಳಲ್ಲಿ ಅಕ್ರಮವಾಗಿ ನಡೆಯುತ್ತಿದ್ದ  ಮರಳುಗಾರಿಕೆಯ ವಿರುದ್ಧ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಮಾನ್ಯ ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ 15 ಜನರ ತಂಡವನ್ನು  ಒಳಗೊಂಡ ಲೋಕಾಯುಕ್ತ ಅಧಿಕಾರಿಗಳು ವಿವಿಧ ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಗೂ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
 ಜೊತೆಗೆ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆಯ ಪ್ರದೇಶಗಳು ಹಾಗೂ ಸಂಗ್ರಹಿಸಿ ಇಟ್ಟಿರುವ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳಾದ ವಿಐ,  ಆರ್ ಐ, ತಹಸಿಲ್ದಾರ್, ಎಸಿ, ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

More like this

NEWS WARRIORS BIG IMPACT ::: ಕೆಲಸಕ್ಕಾಗಿ ರೈತರಿಂದ ಲಂಚ ತೆಗೆದುಕೊಳ್ಳುತ್ತಿದ್ದ ಸಾಗರದ ಗ್ರಾಮ ಲೆಕ್ಕಿಗ ರಾಘು ಶಾನ್ಭಾಗ್..!!!!! ಪತ್ರಿಕೆ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ಅಮಾನತ್ತು ಆದೇಶ..!!!!! ವಿಡಿಯೋ ಇದೆ..!!!!! “ಸಿಮ್ಸ್ ನಲ್ಲಿ ವಿದ್ಯಾರ್ಥಿನಿ ಜೊತೆಗೆ (MALE STAFF  NURSE ) ಶುಶ್ರೂಷಣಾಧಿಕಾರಿಂದ ಲೈಂಗಿಕ ಕಿರುಕುಳ ಪ್ರಕರಣ”  ಪತ್ರಿಕಾ ವರದಿ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ..!!!! ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ಬಗ್ಗೆ ಆಸ್ಪತ್ರೆಯ ಅಧಿಕ್ಷಕರಾದ ಶ್ರೀಧರ್ ಏನು ಹೇಳಿದರು..?! ಹುಟ್ಟುವ ಮಕ್ಕಳಿಗೆ ಲಿಂಗದ ಆಧಾರದ ಮೇಲೆ ರೇಟ್ ಫಿಕ್ಸ್ ಮಾಡಿದ್ದಾರಾ..?! “ಸಿಮ್ಸ್ ನಲ್ಲಿ ವಿದ್ಯಾರ್ಥಿನಿ ಜೊತೆಗೆ (MALE STAFF NURSE ) ಶುಶ್ರೂಷಣಾಧಿಕಾರಿಂದ ಲೈಂಗಿಕ ಕಿರುಕುಳ ಪ್ರಕರಣ” ಪತ್ರಿಕಾ ವರದಿ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ..!!!! ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ಬಗ್ಗೆ ಆಸ್ಪತ್ರೆಯ ಅಧಿಕ್ಷಕರಾದ ಶ್ರೀಧರ್ ಏನು ಹೇಳಿದರು..?! ಹುಟ್ಟುವ ಮಕ್ಕಳಿಗೆ ಲಿಂಗದ ಆಧಾರದ ಮೇಲೆ ರೇಟ್ ಫಿಕ್ಸ್ ಮಾಡಿದ್ದಾರಾ..?! “”ಹುಷಾರ್”” ಇನ್ನು ಮುಂದೆ ರೋಟರಿ ಚಿತ್ತಾಗಾರಕ್ಕೆ ಹೋಗುವ ಹಾಗಿಲ್ಲ..! ಬದುಕಿರುವವರಿಗೆ ಓಡಾಡಲು ಬಿಡುವುದಿಲ್ಲ..! ಸತ್ತವರನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗುವಂತಿಲ್ಲ..!ಇದು ಜಿಲ್ಲಾಧಿಕಾರಿಗಳ ಆದೇಶವಂತೆ..?! ರಸ್ತೆಗೆ ಬೀಳುತ್ತಂತೆ ಬೇಲಿ..! ವಿಡಿಯೋ ವೈರಲ್..!!!!!!!!! “”ಹುಷಾರ್”” ಇನ್ನು ಮುಂದೆ ರೋಟರಿ ಚಿತ್ತಾಗಾರಕ್ಕೆ ಹೋಗುವ ಹಾಗಿಲ್ಲ..! ಬದುಕಿರುವವರಿಗೆ ಓಡಾಡಲು ಬಿಡುವುದಿಲ್ಲ..! ಸತ್ತವರನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗುವಂತಿಲ್ಲ..!ಇದು ಜಿಲ್ಲಾಧಿಕಾರಿಗಳ ಆದೇಶವಂತೆ..?! ರಸ್ತೆಗೆ ಬೀಳುತ್ತಂತೆ ಬೇಲಿ..! ವಿಡಿಯೋ ವೈರಲ್..!!!!!!!!! ಮುಖ್ಯಮಂತ್ರಿಗಳು ಮಳೆಹಾನಿ ಕುರಿತಂತೆ ಕರೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವರ ಸಂವಾದ ಮಳೆ ಹಾನಿ ಕುರಿತಂತೆ ಚರ್ಚೆ..! ಗೃಹ ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು..!!