Friday, 30 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪರಾರಿ ಮೂವರು ಮಹಿಳೆಯರ ರಕ್ಷಣೆ..!

ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪರಾರಿ ಮೂವರು ಮಹಿಳೆಯರ ರಕ್ಷಣೆ..! ಶಿವಮೊಗ್ಗ  : ನಗರದ ಹೊರವಲಯದ  ವಿದ್ಯಾನಗರದಲ್ಲಿರುವ  ಎವರ್ ಗ್ರೀನ್  ಬ್ಯೂಟಿ ಪಾರ್ಲರ್ ಮೇಲೆ  ಕೋಟೆ ಠಾಣೆಯ…

ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪರಾರಿ ಮೂವರು ಮಹಿಳೆಯರ ರಕ್ಷಣೆ..!

ಶಿವಮೊಗ್ಗ  : ನಗರದ ಹೊರವಲಯದ  ವಿದ್ಯಾನಗರದಲ್ಲಿರುವ  ಎವರ್ ಗ್ರೀನ್  ಬ್ಯೂಟಿ ಪಾರ್ಲರ್ ಮೇಲೆ  ಕೋಟೆ ಠಾಣೆಯ ಇನ್ಸ್ಪೆಕ್ಟರ್  ಹರೀಶ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದ್ದು  ಈ ದಾಳಿಯಲ್ಲಿ  ಈ ಬ್ಯೂಟಿ ಪಾರ್ಲರ್ ನ ಮಾಲೀಕ  ನಂದಕುಮಾರ್ ನನ್ನು ಬಂಧಿಸಿದ್ದಾರೆ. ಇನ್ನೊಬ್ಬಳು ಮಾಲಕಿ ವಿಜಯಲಕ್ಷ್ಮಿ ಪರಾರಿಯಾಗಿದ್ದು  ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ವಿದ್ಯಾನಗರದ  ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ನಲ್ಲಿ  ವೈಶ್ಯವಾಟಿಕೆ ನಡೆಯುತ್ತಿದೆ  ಎಂದು ಹಲವು ದಿನಗಳಿಂದ  ಸುದ್ದಿ ಬಿತ್ತರವಾಗಿತ್ತು  ಈ ಸುದ್ದಿಯ ಬೆನ್ನಲ್ಲೇ ಒಂದಷ್ಟು ದಿನಗಳ ಕಾಲ ಈ ಪಾರ್ಲರ್ ಬಂದ್ ಕೂಡ ಆಗಿತ್ತು. ಆದರೆ ಮತ್ತೆ ಪ್ರಾರಂಭವಾಗಿ  ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯ ಆಧಾರದ ಮೇಲೆ  ಕೋಟೆ ಠಾಣೆಯ  ಇನ್ಸ್ಪೆಕ್ಟರ್  ಹರೀಶ್ ಪಾಟೀಲ್  ನೇತೃತ್ವದಲ್ಲಿ ದಾಳಿ ನಡೆದಿದ್ದು.

ಈ ದಾಳಿಯ ಸಮಯದಲ್ಲಿ ಶಿವಮೊಗ್ಗದ ಗೋಪಾಲ, ರಾಗಿಗುಡ್ಡ,ಅಶೋಕ್ ನಗರದ ಮೂವರು ಮಹಿಳೆಯರನ್ನು  ವೈಶ್ಯಾವಾಟಿಕೆಗೆ ಈ ಪಾರ್ಲರ್ ನ ಮಾಲಿಕರಾದ  ನಂದಕುಮಾರ್ ಹಾಗೂ ವಿಜಯಲಕ್ಷ್ಮಿ ಸೇರಿ ಈ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದು  ಖಚಿತ ಮಾಹಿತಿಯ ಆಧಾರದ ಮೇಲೆ  ಪೊಲೀಸರು ಈ ಮಹಿಳೆಯರನ್ನು ರಕ್ಷಣೆ ಮಾಡಿ  ಅವರ ವೈದ್ಯಕೀಯ ತಪಾಸಣೆ ಮಾಡಿಸಿ ಅವರಿಂದ ಹೇಳಿಕೆ ತೆಗೆದುಕೊಂಡು ಬಂದಿತ ಆರೋಪಿ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ  ವಿಜಯಲಕ್ಷ್ಮಿಯ ಹುಡುಕಾಟದಲ್ಲಿದ್ದಾರೆ.

ರಘುರಾಜ್ ಹೆಚ್. ಕೆ.. 9449553305…

EDITOR NEWS WARRIORS