Home ರಾಜ್ಯಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..!

ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..!

by EDITOR NEWS WARRIORS
0 comments
ಬೆಂಗಳೂರಿನ ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ಮೈತ್ರಿ (ಕಿರಿಯ ಶ್ರೇಣಿ ) ಇವರನ್ನು ಶಿವಮೊಗ್ಗ ಉಪವಿಭಾಗ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.
ಆದರೆ ಇಲ್ಲಿಂದ ವರ್ಗಾವಣೆಗೊಂಡ ಸತ್ಯನಾರಾಯಣಗೆ ಜಾಗ ತೋರಿಸಿರಲಿಲ್ಲ ಇದನ್ನು ಪ್ರಶ್ನಿಸಿ ಸತ್ಯನಾರಾಯಣ ಕೆಎಟಿ ಮರೆ ಹೋಗಿದ್ದರು ಕೆಎಟಿ ವರ್ಗಾವಣೆಗೊಂಡ ಅಧಿಕಾರಿಗೆ ಸೂಕ್ತ ಸ್ಥಳ ನಿಯೋಜನೆ ಆಗುವವರೆಗೂ ವರ್ಗಾವಣೆಗೊಳಿಸುವಂತಿಲ್ಲ ಎಂದು ವರ್ಗಾವಣೆಗೆ ತಡೆ ನೀಡಿತ್ತು.
ಇದು ಶಿವಮೊಗ್ಗದ ಸಾರ್ವಜನಿಕರಲ್ಲಿ ಅಧಿಕಾರಿಗಳಲ್ಲಿ ಗೊಂದಲದ ಗೂಡಾಗಿತ್ತು ಯಾರು ಉಪವಿಭಾಗಾಧಿಕಾರಿ ಎನ್ನುವ ಗೊಂದಲ ಉಂಟಾಗಿತ್ತು ಆದರೆ ಈ ಗೊಂದಲಕ್ಕೆ ಇಂದು ತೆರೆ ಬಿದ್ದಿದ್ದು ಸತ್ಯನಾರಾಯಣ ಗೆ ಸರ್ಕಾರ ಜಾಗ ನಿಗದಿಪಡಿಸಿದ್ದು ಡಾಕ್ಟರ್ ಮೈತ್ರಿಯವರು ಬಿಡಿಎ ಇಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳಕ್ಕೆ ಕೂಡಲೇ ಕರ್ತವ್ಯ ನಿರ್ವಹಿಸುವಂತೆ ಸತ್ಯನಾರಾಯಣಗೆ  ಸರ್ಕಾರ ಆದೇಶ ಹೊರಡಿಸಿದೆ.
ಕೆಎಟಿ ನೀಡಿದ ತಡೆ ಪ್ರತಿ :

 

Related Articles

Latest news
ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..!