18
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…!
ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮೀಲಾದ್ ಜುಲೂಸ್ ಶಾಂತಿಯುತವಾಗಿ ಸಂಭ್ರಮದಿಂದ ಆಚರಿಸಲಾಯಿತು. ಹಿಂದೂ ಮತ್ತು ಮುಸ್ಲಿಂ ಭಾಂದವರು ಜಾತಿಭೇದ ಮರೆತು ಪರಸ್ಪರ ಸಿಹಿ ಹಂಚಿಕೊಂಡು ಪರಸ್ಪರ ಕೈಹಿಡಿದು ಮೆರವಣಿಗೆಯಲ್ಲಿ ಸಾಗಿ ಸೌಹಾರ್ದತೆಗೆ ಸಾಕ್ಷಿಯಾದರು.ಮೆರವಣಿಗೆಯಲ್ಲಿ ಮಕ್ಕಳ ದಫ್ ಕಾರ್ಯಕ್ರಮ ಆಕರ್ಷಕವಾಗಿತ್ತು.


