Home ಶಿವಮೊಗ್ಗಈಶ್ವರಪ್ಪನವರ ದೇಶದ್ರೋಹದ ಹೇಳಿಕೆ ಖಂಡಿಸಿ ರಾಜೀನಾಮೆಗೆ ಒತ್ತಾಯಿಸಿ ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ ತಹಶೀಲ್ದಾರ ಕಚೇರಿ ಎದುರು ಧರಣಿ ಸತ್ಯಾಗ್ರಹ..!

ಈಶ್ವರಪ್ಪನವರ ದೇಶದ್ರೋಹದ ಹೇಳಿಕೆ ಖಂಡಿಸಿ ರಾಜೀನಾಮೆಗೆ ಒತ್ತಾಯಿಸಿ ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ ತಹಶೀಲ್ದಾರ ಕಚೇರಿ ಎದುರು ಧರಣಿ ಸತ್ಯಾಗ್ರಹ..!

by EDITOR NEWS WARRIORS
0 comments

ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ದಿ ಮಂತ್ರಿಗಳಾದ ಕೆ ಎಸ್ ಈಶ್ವರಪ್ಪನವರ ದೇಶದ್ರೋಹದ ಹೇಳಿಕೆಯನ್ನು ಖಂಡಿಸಿ ಮತ್ತು ರಾಜಿನಾಮೆಗೆ ಒತ್ತಾಯಿಸಿ ದಿನಾಂಕ 21/02/2022ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ
ಕಛೇರಿ ಎದುರು ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.


ಈ ಪ್ರತಿಭಟನಾ ಸಭೆಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು, ಪಟ್ಟಣ ಪಂಚಾಯತ್, ತಾಲ್ಲೂಕ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮ‌ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿ ಬೇಕಾಗಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ.

ಕಿಮ್ಮನೆ ರತ್ನಾಕರ್
ಮಾಜಿ ಸಚಿವರು

ಕೆಸ್ತೂರ್ ಮಂಜುನಾಥ್,
ಅಧ್ಯಕ್ಷರು
ತೀರ್ಥಹಳ್ಳಿ ಟೌನ್‌ ಬ್ಲಾಕ್

ಮುಡುಬ ರಾಘವೇಂದ್ರ
ಅಧ್ಯಕ್ಷರು
ತೀರ್ಥಹಳ್ಳಿ‌ ಗ್ರಾಮಾಂತರ ಬ್ಲಾಕ್

ಜಿಎಸ್ ನಾರಾಯಣರಾವ್
ಕೆಪಿಸಿಸಿ ಸದಸ್ಯರು

ಅಮರನಾಥ ಶೆಟ್ಟಿ
ಅಧ್ಯಕ್ಷರು
ಕಾಂಗ್ರೆಸ್ ನಗರ ಘಟಕ

ಪುಟ್ಟೋಡ್ಲು ರಾಘವೇಂದ್ರ
ಅಧ್ಯಕ್ಷರು
ಯುವ ಕಾಂಗ್ರೆಸ್ ಗ್ರಾಮೀಣ ಘಟಕ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...