
ಕರ್ನಾಟಕದ 135 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 2021 ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲು ಸರ್ಕಾರ ಇಂದು ಅನುಮೋದನೆ ನೀಡಿದೆ.
ದಾವಣಗೆರೆ ಜಿಲ್ಲೆಯ ಇಬ್ಬರು ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಲಭ್ಯವಾಗಿದೆ.ಅದರಲ್ಲಿ ದಾವಣಗೆರೆ ನಗರ ಉಪ ವಿಭಾಗದ ಡಿ ವೈ ಎಸ್ ಪಿ ನರಸಿಂಹ ತಾಮ್ರಧ್ವಜ ಹಾಗೂ ಡಿ ಸಿ ಆರ್ ಇ ವಿಭಾಗದ ಪಿ ಎಸ್ ಐ ತಿಪ್ಪೇಸ್ವಾಮಿ ಟಿ ಎನ್, ಡಿ ಎ ಆರ್ ಪೇದೆ ಬಿ ಎಸ್ ಪುಟ್ಟಪ್ಪ ಅವರುಗಳಿಗೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…