Friday, May 2, 2025
Google search engine
Homeಶಿವಮೊಗ್ಗಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವತಿಯಿಂದ "ಡಿಜಿಟಲ್ ಸದಸ್ಯತ್ವ ನೊಂದಣಿ...

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವತಿಯಿಂದ “ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ 2022” ಕಾರ್ಯಕ್ರಮ..!!

ದಿ: 05/04/2022ರ ಮಂಗಳವಾರ ಸಂಜೆ 06 ಗಂಟೆಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ “ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ 2022″ ಇದರ ವಿಷಯವಾಗಿ ನಮ್ಮ ಹೆಮ್ಮೆಯ ನಾಯಕರು , ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀಯುತ ಕಿಮ್ಮನೆ ರತ್ನಾಕರ್ ರವರು ನೇತೃತ್ವ ವಹಿಸಲಿದ್ದಾರೆ. ಈ ಸಭೆಯ ತೀರ್ಥಹಳ್ಳಿ‌ ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ನಡೆಯಲಿದ್ದು ವಿವಿಧ ಘಟಕಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು, ಪಟ್ಟಣ ಪಂಚಾಯತ್, ತಾಲ್ಲೂಕ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮ‌ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿ ಬೇಕಾಗಿ ವಿನಂತಿ..

ಕಿಮ್ಮನೆ ರತ್ನಾಕರ್
ಮಾಜಿ ಸಚಿವರು

ಕೆಸ್ತೂರ್ ಮಂಜುನಾಥ್,
ಅಧ್ಯಕ್ಷರು
ತೀರ್ಥಹಳ್ಳಿ ಟೌನ್‌ ಬ್ಲಾಕ್

ಮುಡುಬ ರಾಘವೇಂದ್ರ
ಅಧ್ಯಕ್ಷರು
ತೀರ್ಥಹಳ್ಳಿ‌ ಗ್ರಾಮಾಂತರ ಬ್ಲಾಕ್

ಜಿಎಸ್ ನಾರಾಯಣರಾವ್
ಕೆಪಿಸಿಸಿ ಸದಸ್ಯರು

ಅಮರನಾಥ ಶೆಟ್ಟಿ
ಅಧ್ಯಕ್ಷರು
ಕಾಂಗ್ರೆಸ್ ನಗರ ಘಟಕ

ಪುಟ್ಟೋಡ್ಲು ರಾಘವೇಂದ್ರ
ಅಧ್ಯಕ್ಷರು
ಯುವ ಕಾಂಗ್ರೆಸ್ ಗ್ರಾಮೀಣ ಘಟಕ..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!