ದಿನಾಂಕ 05/04/2022ರ ಮಂಗಳವಾರ ಸಂಜೆ 06 ಗಂಟೆಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ “ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ 2022” ಇದರ ವಿಷಯವಾಗಿ ನಮ್ಮ ಹೆಮ್ಮೆಯ ನಾಯಕರು , ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀಯುತ ಡಿ ಕೆ ಶಿವಕುಮಾರ್ ರವರ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಭದ್ರಾವತಿಯಲ್ಲೇ ನಡೆಯಲಿದ್ದು ಕೆಪಿಸಿಸಿ ಅಧ್ಯಕ್ಷರ ತೀರ್ಥಹಳ್ಳಿ ಭೇಟಿ ರದ್ದಾಗಿದೆ, ಭದ್ರಾವತಿಯಲ್ಲೆ ಡಿಜಿಟಲ್ ಸದಸ್ಯತ್ವದ ಶಿವಮೊಗ್ಗ ಜಿಲ್ಲಾ ಪ್ರಗತಿ ಪರಿಶೀಲನ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀಯುತ ಕಿಮ್ಮನೆ ರತ್ನಾಕರ್ ರವರು ನೇತೃತ್ವ ವಹಿಸಲಿದ್ದಾರೆ. ವಿವಿಧ ಘಟಕಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು, ಪಟ್ಟಣ ಪಂಚಾಯತ್, ತಾಲ್ಲೂಕ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿ ಬೇಕಾಗಿ ವಿನಂತಿ..
ಅಮ್ರಪಾಲಿ ಸುರೇಶ್..
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305...