
ಸಾಗರ: ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಕೊಠಡಿಯಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಫೋಟೋ ಬದಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಫೋಟೋ ಹಾಕಲಾಗಿತ್ತು.
ಇದನ್ನು ಗಮನಿಸಿದ ಪತ್ರಿಕೆ ವರದಿ ಮಾಡಿತ್ತು ನಗರಸಭೆಯವರು ಗಮನಕ್ಕೂ ಸಹ ಇದನ್ನು ತರಲಾಗಿತ್ತು.
ಕೂಡಲೇ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಫೋಟೋ ತೆಗೆದು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಟೋವನ್ನು ಹಾಕಿದ್ದಾರೆ.
ವರದಿಗೆ ಸ್ಪಂದಿಸಿದ ನಗರಸಭೆಗೆ ಧನ್ಯವಾದಗಳು.
ಓಂಕಾರ್ ಎಸ್ ವಿ ತಾಳಗುಪ್ಪ….
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…