
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಒಳಗೊಂಡ ತಂಡದ ಜೊತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ, ಪಕ್ಷದ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಕೆ.ಜೆ. ಜಾರ್ಜ್, ಡಿ.ಕೆ. ಸುರೇಶ್ ಇದ್ದರು.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಕಾಂಗ್ರೆಸ್ ನಿಯೋಗ ಇಂದು ಮನವಿ ಸಲ್ಲಿಸಿದೆ.
ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ರಘುರಾಜ್ ಹೆಚ್.ಕೆ …9449553305…
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ;9449553305…