
ಶಿವಮೊಗ್ಗದ ಇಂದಿರಾನಗರದ ಸೂಳೇ ಬೈಲಿನಲ್ಲಿ ಅನ್ಯ ಕೋಮಿನ ನಡುವೆ ಗಲಾಟೆ.. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು… ಸ್ಥಳಕ್ಕೆ ಧಾವಿಸಿದ ಪೊಲೀಸ್ ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಿ …ಈಗ ವಾತಾವರಣ ತಿಳಿಯಾಗಿದೆ..
ಘಟನೆ ಹಿನ್ನೆಲೆ:
ಘಟನೆಗೆ ಸ್ಪಷ್ಟವಾದ ಹಿನ್ನೆಲೆ ಇನ್ನೂ ತಿಳಿದುಬಂದಿಲ್ಲವಾದರೂ ಹಿಂದೂ ಯುವಕರು ಕಾರಿನಲ್ಲಿ ತೆರಳುತ್ತಿದ್ದಾಗ ಅನ್ಯ ಕೋಮಿನ ಯುವಕರು ಕಾರಿಗೆ ಅಡ್ಡ ಹಾಕಿ ತಮ್ಮ ಧರ್ಮದ ಘೋಷಣೆಗಳನ್ನು ಕೂಗುತ್ತಾ ಕಾರಿನ ಗಾಜುಗಳನ್ನು ಪುಡಿ ಮಾಡಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳ ದಂಡು:
ಘಟನೆ ನಡೆದ ಸ್ಥಳಕ್ಕೆ ಕೂಡಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಹೋಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ರಘುರಾಜ್ ಹೆಚ್.ಕೆ…
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…