
ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ರೈಲ್ವೆ ನಿಲ್ದಾಣದ ಅನತಿ ದೂರದಲ್ಲಿ ಅಪರಿಚಿತ ವ್ಯಕ್ತಿ ತಾಳಗುಪ್ಪ ದಿಂದ ಮೈಸೂರು ಇಂಟರ್ ಸಿಟಿ ರೈಲಿಗೆ ಸಿಕ್ಕಿ ಮೃತರಾಗಿದ್ದು, ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ರೈಲ್ವೆ ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದು, ಈ ಅಪರಿಚಿತ ವ್ಯಕ್ತಿಯನ್ನು ಪರಿಚಿತರು ಇದ್ದಲ್ಲಿ ಕೂಡಲೇ ಸಾಗರ ರೈಲ್ವೆ ಇಲಾಖೆಯ ಪೊಲೀಸರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ .
✒️ ಓಂಕಾರ ಎಸ್. ವಿ. ತಾಳಗುಪ್ಪ…
####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305..