Home ಶಿವಮೊಗ್ಗಪತ್ರಕರ್ತ ಅನಿಲ್ ವಿಧಾತ ತ್ರಿಯಂಬಕಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!!

ಪತ್ರಕರ್ತ ಅನಿಲ್ ವಿಧಾತ ತ್ರಿಯಂಬಕಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!!

by EDITOR NEWS WARRIORS
0 comments


ತೀರ್ಥಹಳ್ಳಿ : ತಾಲೂಕಿನ ತ್ರಿಯಂಬಕಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪತ್ರಕರ್ತರಾದ ಅನಿಲ್ ವಿಧಾತ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅನಿಲ್ ವಿಧಾತ ಅವರು ಅಧಿಕ ಮತಗಳ ಅಂತರದಿಂದ ಗ್ರಾಮಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದರು.

ಸ್ಥಳೀಯ ಹೊಂದಾಣಿಕೆಯ ಪ್ರಕಾರ ಬೇರೆಯವರು ಗ್ರಾಮಪಂಚಾಯಿತಿಯ ಅಧ್ಯಕ್ಷರಾಗಿದ್ದರು ಈಗ ಆ ಪಟ್ಟ ಅನಿಲ್ ವಿಧಾತರಿಗೆ ಒದಗಿಬಂದಿದ್ದು. ಹೋರಾಟದ ಮನೋಭಾವವುಳ್ಳ ವ್ಯಕ್ತಿತ್ವದವರಾದ ಅನಿಲ್ ವಿಧಾತ ಅವರು ಯಶಸ್ವಿ ಪತ್ರಕರ್ತರಾಗಿ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ನೂತನವಾಗಿ ಗ್ರಾಮಪಂಚಾಯಿತಿಯ ಅಧ್ಯಕ್ಷರಾಗಿರುವ ಇವರ ಮೇಲೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ತಾಲೂಕಿನ ಇತಿಹಾಸದಲ್ಲಿ ಪತ್ರಕರ್ತರು ಇದೇ ಮೊದಲು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದು ಅನಿಲ್ ವಿಧಾತ್ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳು ಹುಟ್ಟಿಕೊಂಡಿದೆ.

ಆತ್ಮೀಯ ಮಿತ್ರರು ಆಗಿರುವ ಅನಿಲ್ ವಿಧಾತ ಅವರಿಗೆ “ನ್ಯೂಸ್ ವಾರಿಯರ್ಸ್ ಪತ್ರಿಕೆ” ಶುಭ ಕೋರುತ್ತದೆ.

ತ್ರಿಯಂಬಕಪುರ ಗ್ರಾಮ ಪಂಚಾಯಿತಿಯನ್ನು ಒಂದು ಮಾದರಿ ಪಂಚಾಯಿತಿಯನ್ನಾಗಿ ಮಾಡಲಿ ಎನ್ನುವುದು ನಮ್ಮ ಹಾರೈಕೆ..

ರಘುರಾಜ್ ಹೆಚ್.ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...