Home ರಾಜ್ಯಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದ ರಿಪ್ಪನ್‌ಪೇಟೆ ಪೊಲೀಸರು..!!

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದ ರಿಪ್ಪನ್‌ಪೇಟೆ ಪೊಲೀಸರು..!!

by EDITOR NEWS WARRIORS
0 comments

ರಿಪ್ಪನ್‌ಪೇಟೆ: ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ.

ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ ಪ್ರತಾಪ್ ನ ಬೆನ್ನು ಬಿದ್ದಿದ್ದ ಪೊಲೀಸರು ಇಂದು ಹೊಸನಗರ ಮೂಲಕ ಮಂಗಳೂರಿಗೆ ತೆರಳುತ್ತಿರುವ ಖಚಿತ ಮಾಹಿತಿ ಮೇರೆಗೆ ಹೊಸನಗರ ಪಟ್ಟಣದಲ್ಲಿ ಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್ಪಿ ಶಾಂತವೀರ ಹಾಗೂ ಸಿಪಿಐ ಗಿರೀಶ್ ಮಾರ್ಗದರ್ಶನದಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಸಿಬ್ಬಂದಿಗಳು ಟ್ರಾಕ್ಟರ್ ಕಳ್ಳತನದ ಆರೋಪಿ ಪ್ರತಾಪ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...