

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಋತುಚಕ್ರ ನಿರ್ವಹಣೆಯ ಸಮಸ್ಯೆಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಗಾರ ನಡೆಯಿತು.
ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ಮಾಸಿಕ ಋತುಚಕ್ರ ಸಮಯದ ನಿರ್ವಹಣೆ ಕುರಿತು ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸಂಬಂಧಿಸಿದಂತೆ ಕೀಳರಿಮೆಯನ್ನು ಹೋಗಲಾಡಿಸಿ ಹೇಗೆ ಸ್ವಚ್ಛತೆಯಿಂದ ಇರಬೇಕು ಋತುಚಕ್ರದ ನಿರ್ವಹಣೆಯನ್ನು ಹೇಗೆ ನೋಡಿಕೊಳ್ಳಬೇಕು. ಎನ್ನುವ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಟ್ಟರು.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಹಮ್ಮಿಕೊಂಡ ಉತ್ತಮ ಕಾರ್ಯಕ್ರಮವಾಗಿದ್ದು. ಹಲವು ರೀತಿಯ ಅಗತ್ಯ ಕ್ರಮಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಟ್ಟರು.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…