Home ಶಿವಮೊಗ್ಗಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಆವರಣದಲ್ಲಿ ವಿಕಲಚೇತನರಿಗೆ ಜನಸ್ನೇಹಿ ಶೌಚಾಲಯ ನಿರ್ಮಿಸಿ-ಕುಮಾರ್ ಶಾಸ್ತ್ರಿ..!!

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಆವರಣದಲ್ಲಿ ವಿಕಲಚೇತನರಿಗೆ ಜನಸ್ನೇಹಿ ಶೌಚಾಲಯ ನಿರ್ಮಿಸಿ-ಕುಮಾರ್ ಶಾಸ್ತ್ರಿ..!!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕಸವನ್ನು ಸ್ವಚ್ಚಗೊಳಿಸಿ ವಿಕಲಚೇತನ ಜನಸ್ನೇಹಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕೆಂದು ಸಕ್ಷಮ ಸಂಸ್ಥೆ ಶಿವಮೊಗ್ಗ ಶಾಖೆಯ ಪರವಾಗಿ ಜಿಲ್ಲಾ ಸಂಯೋಜಕ ಕುಮಾರ್ ಶಾಸ್ತ್ರೀ ಅವರು ಇಂದು ಅಪರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...