
ಶಿವಮೊಗ್ಗದಲ್ಲಿ ಶನಿವಾರ ಪ್ರತಿಷ್ಠಾಪನೆ ಗೊಳ್ಳಲಿರುವ ಬಸವೇಶ್ವರ ಪುತ್ತಳಿ ಜಾಗಕ್ಕೆ ಇಂದು ಮಹಾ ನಗರ ಪಾಲಿಕೆಯ ಮೇಯರ್ ಸುನಿತಾ ಅಣ್ಣಪ್ಪ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇವರ ಜೊತೆಗೆ ಮಹಾನಗರಪಾಲಿಕೆಯ ಕಮಿಷನರ್, ಎರಡನೇ ವಾರ್ಡಿನ ಪಾಲಿಕೆ ಸದಸ್ಯರಾದ ವಿಶ್ವಾಸ ಇ, ಉಪಸ್ಥಿತರಿದ್ದರು….( ರಘುರಾಜ್ ಹೆಚ್, ಕೆ)…
ಸುದ್ದಿ ಮತ್ತು ಜಾಹಿರಾತು ನೀಡಲು ಸಂಪರ್ಕಿಸಿ…9449553305/7892830899…