
ಸಾಗರ : ಸಾಗರದ ವರದಶ್ರೀ ಹೋಟೆಲ್ ಸಭಾಂಗಣದಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಪಕ್ಷದ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿರುವ ಚಿಂತನ ಮಂಥನ ಕಾರ್ಯದ ಪೂರ್ವ ಭಾವಿಯ ಸಭೆಯಲ್ಲಿ ಕೆಪಿಸಿಸಿ ವಕ್ತಾರರು ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್ ಸಹಕಾರ ವಿಭಾಗದ ರಾಜ್ಯ ಸಂಚಿಕೆಯಲ್ಲಿ ಡಾ ಆರ್ ಎಮ್ ಮಂಜುನಾಥ ಗೌಡರು ಪಕ್ಷ ಸಂಘಟನೆಯ ಬಗ್ಗೆ ಮಾತಾಡಿದರು .
ಜಿಲ್ಲಾ ಅಧ್ಯಕ್ಷರು ಸುಂದರೇಶ್, ಮಾಜಿ ಸಚಿವರು ಹಿರಿಯರು ಕಾಗೋಡು ತಿಮ್ಮಪ್ಪ, ಮಾಜಿ ಶಾಸಕರು ಬೇಳೂರು ಗೋಪಾಲಕೃಷ್ಣ ಕೆಪಿಸಿಸಿ ಕಾರ್ಯದರ್ಶಿ ಶಿವಕುಮಾರ್, ಡಾ// ರಾಜನಂದಿನಿ, ಹಾಗೂ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಭಾಗವಹಿಸಿದ್ದರು.
ರಘುರಾಜ್ ಹೆಚ್.ಕೆ…9449553305….