
ಮೈಸೂರಿನ ಹುಣಸೂರು ರಸ್ತೆಯ ಮನುಗನಹಳ್ಳಿ ಸಮೀಪ ಈ ಘಟನೆ ಸಂಭವಿಸಿದೆ.ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು,
ಇಬ್ಬರ ಸ್ಥಿತಿ ಗಂಭೀರವಾಗಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಎನ್ನುವ ಮಾಹಿತಿಗಳು ಲಭ್ಯವಾಗಿದ್ದು.
ಮೈಸೂರು ಕಡೆಯಿಂದ ಕೆಎಸ್ಆರ್ ಟಿಸಿ ಬಸ್ ಹಾಸನ ಕಡೆ ತೆರಳುತ್ತಿತ್ತು.
ರಸ್ತೆ ವಿಭಜಕ ದಾಟಿ ಎದುರಿನ ಪಥದಲ್ಲಿ ಬರುತ್ತಿದ್ದ kA 01 MH 2060 ಕಾರಿಗೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಇಬ್ಬರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಈ ಘಟನೆ ನಡೆದಿದೆ.
ರಘುರಾಜ್.ಹೆಚ್.ಕೆ…9449553305…