
ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಹಸೀಲ್ದಾರ್ ಕಛೇರಿಯಲ್ಲಿ ಹಾಗೂ ಎಸಿ ಕಚೇರಿಯಲ್ಲಿ ಕರ್ತವ್ಯ ನಿರತ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದ್ದೂ, ಕಂದಾಯ ಇಲಾಖೆಯ ಸೇವೆಗಳನ್ನು ಮತ್ತು ಎಸಿ ಕಛೇರಿಯಲ್ಲಿನ ಸೇವೆಗಳನ್ನು ಸಾರ್ವಜನಿಕರಿಗೆ ನೀಡುವಲ್ಲಿ ಅನಿವಾರ್ಯವಾಗಿ ಸತಾಯಿಸುತ್ತಿರುವುದು ಹಾಗೂ ಲಂಚದ ಆಮಿಷವೊಡ್ಡುತ್ತಿರುವುದು ಬೆಳಕಿಗೆ ಬಂದಿದೆ.
ಸಧ್ಯದಲ್ಲೇ ಭ್ರಷ್ಟಾಚಾರ ನಿಗ್ರಹ ದಳ ಸಾಗರ ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ಕೆಲ ಭ್ರಷ್ಟ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರ ಭೇಟೆ ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ..
ಈಗಲೇ ಎಚ್ಚೆತ್ತುಕೊಂಡರೆ ಒಳಿತು:
ಸಾಗರದ ಏಸಿ ಕಚೇರಿ ಹಾಗೂ ತಾಸಿಲ್ದಾರ್ ಕಛೇರಿಯಲ್ಲಿನ ಸಿಬ್ಬಂದಿಗಳು ಈಗಲೇ ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ಸರಿಯಾದ ಸೇವೆ ನೀಡಿದರೆ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಬಹುದು. ಇಲ್ಲವಾದಲ್ಲಿ ಜೈಲಲ್ಲಿ ರಾಗಿಮುದ್ದೆ ಖಚಿತ…
ಓಂಕಾರ ಎಸ್. ವಿ. ತಾಳಗುಪ್ಪ….
####################################
ರಘುರಾಜ್ ಹೆಚ್.ಕೆ..9449553305….