ಸಾಗರ : ಉಪ ವಿಭಾಗೀಯ ಆಸ್ಪತ್ರೆಯಲ್ಲಿ 14 ಮಕ್ಕಳಿಗೆ ಇಂಜೆಕ್ಷನ್ ನೀಡಿದಾಗ ರಿಯಾಕ್ಷನ್…04 ಮಕ್ಕಳು ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್….
ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ರವಾನೆ…10 ಮಕ್ಕಳು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದಾಖಲು…
ಓಂಕಾರ್ ಎಸ್, ವಿ ತಾಳಗುಪ್ಪ….
#####################################
ರಘುರಾಜ್ ಹೆಚ್.ಕೆ…9449553305…..