ಹೀಗಿದೆ ವರ್ಗಾವಣೆಗೊಂಡ 46 ಡಿವೈಎಸ್ಪಿಗಳ ಪಟ್ಟಿ :

ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಈಗಾಗಲೇ ಹಲವು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇದೀಗ ಮುಂದುವರೆದು 46 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದು, ಮೇಲ್ಕಂಡ 46 ಡಿವೈಎಸ್ಪಿ ( ಸಿವಿಲ್ ) ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
ರಘುರಾಜ್ ಹೆಚ್.ಕೆ…9449553305….