
ಮೋಸ :- ಕರ್ನಾಟಕ ರಾಜ್ಯ ಸರ್ಕಾರ ರೈತರಿಗೆ ಈ ಸಾಲಿನಲ್ಲಿ ವಿತರಣೆ ಮಾಡಿದ ಬೀಜದ ಬತ್ತದ ಮೂಟೆಯಲ್ಲಿ ಶೇಕಡಾ 30% ಜಳ್ಳು ಬತ್ತವಿರುವ ಬಗ್ಗೆ ರೈತರು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದೂ, ಕೂಡಲೇ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರೂ ಕಳಪೆ ಗುಣಮಟ್ಟದ ಬತ್ತದ ಬೀಜ ವಿತರಣೆ ಮಾಡಿರುವ ಬಗ್ಗೆ ಸೂಕ್ತ ತನಿಖೆ ನೆಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.
ಓಂಕಾರ ಎಸ್. ವಿ. ತಾಳಗುಪ್ಪ….
#####################################
ರಘುರಾಜ್ ಹೆಚ್. ಕೆ…9449553305….