
ತೀರ್ಥಹಳ್ಳಿ : ತಾಲೂಕಿನ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಹಿರಿಯ ಶುಶ್ರುಷಣಾಧಿಕಾರಿ ಗೌರಮ್ಮ(58ವರ್ಷ ) ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. .ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು .ಕೆಲವು ವರ್ಷಗಳಿಂದ ತೀರ್ಥಹಳ್ಳಿಯಲ್ಲಿ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ರೋಗಿಗಳೊಂದಿಗೆ ಮತ್ತು ವೈದ್ಯರು, ಸಿಬ್ಬಂದಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಜನ ಪ್ರಿಯರಾಗಿದ್ದರು .
ಮೃತದೇಹವನ್ನು ಕಮ್ಮರಡಿ ಯಲ್ಲಿರುವ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ .ಅಂತ್ಯಕ್ರಿಯೆ ಕಮ್ಮರಡಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ .
ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿರುವ ತಾಲ್ಲೂಕಿನ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಎಲ್ಲ ಸಿಬ್ಬಂದಿ ವರ್ಗದವರು..
ರಘುರಾಜ್ ಹೆಚ್.ಕೆ…9449553305….