Home ರಾಜ್ಯಶಿರಾಳಕೊಪ್ಪ ಪುರಸಭೆಯ ನೂತನ ಉಪಾಧ್ಯಕ್ಷರಿಗೆ ಸಂಸದರಿಂದ ಅಭಿನಂದನೆ..!!

ಶಿರಾಳಕೊಪ್ಪ ಪುರಸಭೆಯ ನೂತನ ಉಪಾಧ್ಯಕ್ಷರಿಗೆ ಸಂಸದರಿಂದ ಅಭಿನಂದನೆ..!!

by EDITOR NEWS WARRIORS

ಶಿರಾಳಕೊಪ್ಪ : ಶಿರಾಳಕೊಪ್ಪ ಪುರಸಭೆಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ವಿಜಯ ಲಕ್ಷ್ಮಿ ಲೋಕೇಶ್ ಅವರಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.

ನೀರಾವರಿ, ಶಿಕ್ಷಣ ಹಾಗೂ ನಗರ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಮಾಡುವ ಮೂಲಕ ಸಮಗ್ರ ಅಭಿವೃದ್ಧಿಯನ್ನು ದೇವರು ಮೆಚ್ಚುವ ರೀತಿಯಲ್ಲಿ ಸರ್ಕಾರದ ಆಸ್ತಿಯನ್ನು ಉಳಿಸುವ ಕಾರ್ಯ ಮಾಡಿದ್ದೇವೆ, ಶಿರಾಳಕೊಪ್ಪ ನಗರೋತ್ತಾನ ಅಭಿವೃದ್ಧಿಗಾಗಿ 30 ಕೋಟಿ ಅನುದಾನ ನೀಡಲಾಗಿದೆ, ಶಿವಶರಣೆ ಅಕ್ಕ ಮಹಾದೇವಿ ಅವರ ಹೆಸರನ್ನು ಮಹಿಳಾ ಪಾಲಿ ಟೇಕ್ನಿಕ್ ಕಾಲೇಜಿಗೆ ಹೆಸರು ಇಡುವ ಮೂಲಕ 10 ಕೋಟಿ ಅನುದಾನವನ್ನು ನೀಡಿದ್ದೇವೆ, ನಗರದ ಮದ್ಯದಲ್ಲಿ ಇರುವ ಸ್ಟೇಡಿಯಂ ಅಭಿವೃದ್ಧಿ, ಸೊರಬ ರಸ್ತೆಗೆ 10 ಕೋಟಿ ಅನುದಾನದಲ್ಲಿ ರಸ್ತೆ ಹಾಗೂ ಅಲಂಕಾರಿಕ ಬೀದಿ ದೀಪದ ಕೆಲಸ, ಈ ರೀತಿಯಲ್ಲಿ ಶಿಕಾರಿಪುರ / ಶಿರಾಳಕೊಪ್ಪ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ ಅವರು, ಅರಣ್ಯ ನಿಗಮದ ಉಪಾಧ್ಯಕ್ಷರಾದ ರೇವಣಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಣ್ಣ, ಹನುಮಂತಪ್ಪ, ಪುರಸಭೆ ಅಧ್ಯಕ್ಷರಾದ ಮಂಜುಳಾ ರಾಜು ಹಾಗೂ ಸದಸ್ಯರು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!