Tuesday, June 17, 2025
Google search engine
Homeಶಿವಮೊಗ್ಗಶಿವಮೊಗ್ಗ : ನಗರದಲ್ಲಿ ಇದೇ ತಿಂಗಳ 15ರಂದು ಉದ್ಯೋಗ ಮೇಳ..! ಆಸಕ್ತರು ಸಂಪರ್ಕಿಸಿ ನೇರ ಸಂದರ್ಶನದಲ್ಲಿ...

ಶಿವಮೊಗ್ಗ : ನಗರದಲ್ಲಿ ಇದೇ ತಿಂಗಳ 15ರಂದು ಉದ್ಯೋಗ ಮೇಳ..! ಆಸಕ್ತರು ಸಂಪರ್ಕಿಸಿ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ..!!


ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ವಿಶ್ವ ಯುವಕೌಶಲ್ಯ ದಿನಾಚರಣೆ ಅಂಗವಾಗಿ ದಿ: 15/07/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ.


ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.


ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9380663606 /9482023412 ಗಳನ್ನು ಸಂಪರ್ಕಿಸುವುದು.

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!