
ತಾಳಗುಪ್ಪ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಾಳಗುಪ್ಪ ಹೋಬಳಿಯ ಹಂಸಗಾರು ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಭೇಟಿ ನೀಡಿ, ಶಾಲಾ ಮಕ್ಕಳೊಂದಿಗೆ ಸ್ವಲ್ಪ ಹೊತ್ತು ಕಾಲ ಕಳೆದರು.
ಶಾಲಾ ಮಕ್ಕಳೊಂದಿಗೆ ಅತ್ಯಂತ ಸರಳತೆಯಿಂದ ಬೆರತ ಶಿಕ್ಷಣ ಸಚಿವರು ಪಾಠ ಪ್ರವಚನದ ಬಗ್ಗೆ ವಿಚಾರಿಸಿದರು.
ಪುಸ್ತಕ, ಸೈಕಲ್, ಶೂ ಮತ್ತು ಸಾಕ್ಸ್ ವಿತರಣೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಶೀಘ್ರದಲ್ಲಿಯೇ ಪೂರೈಕೆ ಮಾಡುವತ್ತ ಕ್ರಮವಹಿಸಲಾಗುವುದು ಎಂದು ತಿಳಿಸಿದರು…
ಓಂಕಾರ ಎಸ್. ವಿ. ತಾಳಗುಪ್ಪ….
ರಘುರಾಜ್ ಹೆಚ್.ಕೆ…9449553305….