Wednesday, May 7, 2025
Google search engine
Homeರಾಜ್ಯಅಪ್ರಾಪ್ತ ಬಾಲಕಿಯ ಅಪರಣ..! ಅಪಹರಣಕಾರನ ಸುಳಿವು ನೀಡಿದವರಿಗೆ 50,000 ಸಾವಿರ ಬಹುಮಾನ ಘೋಷಣೆ..!...

ಅಪ್ರಾಪ್ತ ಬಾಲಕಿಯ ಅಪರಣ..! ಅಪಹರಣಕಾರನ ಸುಳಿವು ನೀಡಿದವರಿಗೆ 50,000 ಸಾವಿರ ಬಹುಮಾನ ಘೋಷಣೆ..! ಶಂಕಿತ ಅಪಹರಣಕಾರನ ಭಾವಚಿತ್ರ ಬಿಡುಗಡೆ ..!!

ಬೆಂಗಳೂರು: ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಟಿಸಿದ್ದಾರೆ.

ಲಕ್ಷ್ಮೀನಾರಾಯಣ್ ಎಂಬುವವರ ಮಗನಾದ ಶಂಕಿತ ಅಪಹರಣಕಾರ ಲಿಂಗರಾಜು ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ವಾಸವಾಗಿರುವುದಾಗಿ ಬಾಲಕಿಯ ತಂದೆ ವಿನಯ್ ಕುಮಾರ್ ಎಂಬುವವರು ದೂರು ದಾಖಲಿಸಿದ್ದಾರೆ.

ಅಪಹರಣಕ್ಕೆ ಒಳಗಾದ ಬಾಲಕಿ ವರ್ಷಿತ ಹಾಗೂ ಅಪಹರಣಕಾರ ಎಂದೇ ಶಂಕಿಸಲಾಗಿರುವ ಲಿಂಗರಾಜು ಅವರ ಇರುವಿಕೆಯ ಬಗ್ಗೆ ಯಾವುದೇ ವಿವರಗಳು ಲಭ್ಯವಿದ್ದಲ್ಲಿ ಅಥವಾ ಸುಳಿವು ಇದ್ದಲ್ಲಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅವರ ಮೊಬೈಲ್ ದೂರವಾಣಿ ಸಂಖ್ಯೆ : 94808 03349 ಮತ್ತು 94495 84739 ಅಥವಾ ಶಿವಮೊಗ್ಗ ಪೊಲೀಸ್ ನಿಯಂತ್ರಣಾ ಕೊಠಡಿ ಸಂಖ್ಯೆ : 08182 – 261 413 ಮತ್ತು ಮೊಬೈಲ್ ಸಂಖ್ಯೆ : 94808 03300 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ರಘುರಾಜ್.ಹೆಚ್.ಕೆ…9449553305….


RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!