Tuesday, 17 November 2026 — NEWS WARRIORS
BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ರಾಜ್ಯ

ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು- ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ..!!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 8 ವೀಕ್ಷಣೆಗಳು


ಶಿವಮೊಗ್ಗ : ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ 18 ರಿಂದ 35 ವರ್ಷದೊಳಗಿನ ಆಸಕ್ತರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.


ಅರ್ಜಿ ಸಲ್ಲಿಸುವವರ ಆರ್ಥಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಮತ್ತು ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳ ಒಳಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವಂತಿಲ್ಲ.


ಆಸಕ್ತರು ಅರ್ಜಿಯನ್ನು https://suvidha.karnataka.gov.in, ಸುವಿಧಾ ಜಾಲತಾಣದಲ್ಲಿ ದಿ: 24/08/2022ರೊಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ www.dbcdc.karnataka.gov.in, ಸಹಾಯವಾಣಿ ಸಂ.: 080-22374832/9606066389 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ಗಳನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ..

ರಘುರಾಜ್ ಹೆಚ್.ಕೆ…9449553305….

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment