Wednesday, May 7, 2025
Google search engine
Homeರಾಜ್ಯನಾಳೆ ರಾಷ್ಟ್ರಪತಿ ಚುನಾವಣೆ..! ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಸೋಲು ಬಹುತೇಕ ಖಚಿತ..! ...

ನಾಳೆ ರಾಷ್ಟ್ರಪತಿ ಚುನಾವಣೆ..! ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಸೋಲು ಬಹುತೇಕ ಖಚಿತ..! ನೂತನ ರಾಷ್ಟ್ರಪತಿಯಾಗಿ ಎನ್​ಡಿ,ಎ ಅಭ್ಯರ್ಥಿ ದ್ರೌಪದಿ ಮರ್ಮು ಆಯ್ಕೆ ಸಾಧ್ಯತೆ..?

ನವದೆಹಲಿ: ಭಾರತದ ಮುಂದಿನ ರಾಷ್ಟ್ರಪತಿ ಹುದ್ದೆಗೆ ಸೋಮವಾರ ಚುನಾವಣೆ ನಡೆಯಲಿದ್ದು, ದೇಶದ ಸುಮಾರು 4800 ಚುನಾಯಿತ ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಸಂಸತ್​ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದೆ.

ಜುಲೈ 21ರಂದು ಸಂಸತ್​ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25ರಂದು ವಿಜೇತರಾದ ಅಭ್ಯರ್ಥಿ ಮುಂದಿನ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರು ಗೆಲುವು ಬಹುತೇಕ ಖಚಿತ :


ಎನ್​ಡಿಎ ಅಭ್ಯರ್ಥಿ ದ್ರೌಪದಿ ಮರ್ಮು ಅವರು ಗೆಲುವು ಬಹುತೇಕ ಖಚಿತವಾಗಿದ್ದು, ಶೇ.60ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಇದೆ. ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್​ಡಿಎ ಅಭ್ಯರ್ಥಿ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ.

ಈಗಾಗಲೇ ಎನ್​ಡಿಎಗೆ ವೈಎಸ್​ಆರ್​ ಕಾಂಗ್ರೆಸ್​, ಬಿಜು ಜನತಾದಳ, ಎಐಎಡಿಎಂಕೆ, ತೆಲುಗು ದೇಶಂ ಪಕ್ಷ, ಶಿರೋಮಣಿಅಕಾಲಿದಳ, ಶಿವಸೇನೆ ಸೇರಿದಂತೆ ಬಹುತೇಕ ಪ್ರಾದೇಶಿಕ ಪಕ್ಷಗಳು ಬೆಂಬಲ ಸೂಚಿಸಿರುವುದರಿಂದ ಮರ್ಮು ಅವರು ಗೆಲುವು ಸಾಧಿಸದ್ದಾರೆ. ಎನ್ನುವ ಮಾಹಿತಿಗಳು ಲಭ್ಯವಾಗಿವೆ.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!