
ಕೆಳದಿ (ಸಾಗರ ):- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕೆಳದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಳದಿ ಗ್ರಾಮದ ಮೇಲಿನ ಕೇರಿಯಲ್ಲಿರುವ ಅಂಗನವಾಡಿ ಕೇಂದ್ರದ ರಸ್ತೆ ಅವ್ಯವಸ್ಥೆಯಿಂದ ಅಂಗನವಾಡಿ ಕೇಂದ್ರದಲ್ಲಿರುವ ಸುಮಾರು 15 ಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಕಲಿಯುವ ಚಿಕ್ಕ ಬಾಲೆಗಳ ನಿತ್ಯ ನರಕ ಯಾತನೆ – ಕಣ್ಮುಚ್ಚಿ ಕುಳಿತ ಕೆಳದಿ ಗ್ರಾಮ ಪಂಚಾಯಿತಿ ಆಡಳಿತ ರೂಢರು – ಸಾಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರರು, ಜನಸ್ನೇಹಿ ಶಾಸಕರಾದ ಸನ್ಮಾನ್ಯ ಶ್ರೀ ಹರತಾಳು ಹಾಲಪ್ಪ ರವರು ಈ ರಸ್ತೆಯನ್ನೂ ಅಭಿವೃದ್ಧಿಗೆ ಒತ್ತು ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ .
ಓಂಕಾರ ಎಸ್. ವಿ. ತಾಳಗುಪ್ಪ….
ರಘುರಾಜ್ ಹೆಚ್.ಕೆ…9449553305….