ಯುವ ವಕೀಲರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಸಕ್ರಿಯ ಕಾರ್ಯಕರ್ತರಾದ ಪ್ರವೀಣ್ ಕುಮಾರ್ ಎಸ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ,ಕೆ ಶಿವಕುಮಾರ್ ಅನುಮೋದನೆ ಮೇರೆಗೆ ಕಾನೂನು ಮಾನವ ಹಕ್ಕುಗಳು, ಮತ್ತು ಮಾಹಿತಿ ಹಕ್ಕು ವಿಭಾಗದ ಜಿಲ್ಲಾ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ನೇಮಕ ಮಾಡಿ ಹಿರಿಯ ವಕೀಲರು ಹಾಗೂ ಕಾನೂನು ,ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯಾಧ್ಯಕ್ಷರಾದ ಎಸ್ ಪೊನ್ನಣ್ಣ ನೇಮಕಾತಿ ಆದೇಶ ನೀಡಿದ್ದಾರೆ.ಪ್ರವೀಣ್ ಕುಮಾರ್ ಎಸ್…..
ವರದಿ… ರಘುರಾಜ್ ಹೆಚ್, ಕೆ….
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305….