
ಸುಳ್ಯ (ದ. ಕ ): –ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ.
ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು.
ಪೊಲೀಸ್ ಇಲಾಖೆ ತನಿಖೆ ಚುರುಕುಗೊಂಡಿದೆ…
ಓಂಕಾರ ಎಸ್. ವಿ. ತಾಳಗುಪ್ಪ…..
ರಘುರಾಜ್ ಹೆಚ್.ಕೆ…9449553305…..