
ಮಂಗಳೂರು : ಗಲಭೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಂಗಳೂರು ಜಿಲ್ಲೆಯಾದ್ಯಂತ ಇಂದು ಸಂಜೆ 6 ಗಂಟೆಯಿಂದ ಆಗಸ್ಟ್ 1 ರ ವರೆಗೆ ಅಂಗಡಿ ಮುಗ್ಗಟ್ಟುಗಳನ್ನು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಮಾತ್ರ ತೆರೆಯಲು ಅವಕಾಶ ನೀಡಿ ಮಂಗಳೂರು ಜಿಲ್ಲಾಧಿಕಾರಿ ಡಾಕ್ಟರ್ ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ…
ಇದರ ಜೊತೆಗೆ ದಿನಾಂಕ 6.8 2022ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಅದರ ಆದೇಶದ ಪ್ರತಿ ಕೆಳಗಿನಂತಿದೆ…

ರಘುರಾಜ್ ಹೆಚ್.ಕೆ…9449553305….