
ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಗಂದೂರು ವಿದ್ಯಾ ಸಂಸ್ಥೆ ಹತ್ತಿರ ಹಕ್ರೆಕೊಪ್ಪ ಬಳಿ ಲಾರಿ ಹಾಗೂ ಎರಡೂ ದ್ವಿಚಕ್ರ ವಾಹನಗಳ ಮುಖಾಮುಖಿ ಅಪಘಾತ ಸಂಭವಿಸಿದ್ದು.
ಸ್ಥಳದಲ್ಲೇ ಪಡವಗೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ಕರೆದೊಯ್ಯಲಾಗುತ್ತಿದೆ.
ಓಂಕಾರ್ ಎಸ್ ವಿ ತಾಳಗುಪ್ಪ…
ರಘುರಾಜ್ ಹೆಚ್. ಕೆ…9449553305…