
ಲೋಕಾಯುಕ್ತ ಪೊಲೀಸರಿಗೆ ಮತ್ತೆ ಅಧಿಕಾರ …. ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಿದ ಹೈಕೋರ್ಟ್ ….
ಎಸಿಬಿ ರಚನೆ ರದ್ದು, 2016 ರಲ್ಲಿ ಕಾಂಗ್ರೆಸ್ ಸರಕಾರದ ಆದೇಶ ರದ್ದು….
ಲೋಕಾಯುಕ್ತ ಬಲವರ್ಧನೆಗೆ ಆದೇಶ….
ಎಸಿಬಿಯ ಎಲ್ಲ ಕೇಸ್ ಲೋಕಾಯುಕ್ತಕ್ಕೆ ನೀಡಲು ನ್ಯಾ. ಬಿ. ವೀರಪ್ಪ ನೇತೃತ್ವದಲ್ಲಿ ವಿಭಾಗೀಯ ಪೀಠ,ಮಹತ್ವದ ಆದೇಶ
ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ….
ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು….
ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ….
ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್…
ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್….
ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನ ರದ್ದುಪಡಿಸಿದ ಹೈಕೋರ್ಟ್…
ನ್ಯಾ. ಬಿ. ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾ ರವರಿದ್ದ ಪೀಠ ತೀರ್ಪು….
ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು…
ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು….
ಲೋಕಾಯುಕ್ತ, ಉಪಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು….
ಚಿದಾನಂದ ಅರಸ್ ಮತ್ತಿತರರು ಸಲ್ಲಿಸಿದ್ದ ಅರ್ಜಿ…..
ಓಂಕಾರ ಎಸ್. ವಿ. ತಾಳಗುಪ್ಪ….
ರಘುರಾಜ್ ಹೆಚ್.ಕೆ…9449553305….